best way to do things easy is work it
ಅಟ್ಟಯ್ಯ ವರ್ಸಸ್ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು.…