ಮರುಪರೀಕ್ಷೆಗೆ ಹೈಕೋರ್ಟ್ ಆದೇಶ ; 545 ಪಿಎಸ್ಐಗಳಿಗೆ ಭಾರಿ ನಿರಾಸೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ PSI ನೇಮಕಾತಿ ಅಕ್ರಮ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಅಭ್ಯರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿಯನ್ನ ವಜಾಗೊಳಿಸಿ, ರಾಜ್ಯ ಸರ್ಕಾರದ ಆದೇಶವನ್ನ ಎತ್ತಿಹಿಡಿದಿದೆ. ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಗಳನ್ನ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಧೀಶರಾದ ಎಸ್. ದಿನೇಶ್ ಕುಮಾರ್ ಅವರ ನೇತೃತ್ವದ…