ಡಿಸಿಎಂ ಡಿಕೆಶಿ ಮತ್ತೆ ಶುರುವಾಯ್ತು ಸಿಬಿಐ ಸಂಕಷ್ಟ..!
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದುಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ, ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ತೆರವುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಸಿಬಿಐ ತನಿಖೆಗೆ ಅನುಮತಿ ನೀಡಿರುವ ಕೋರ್ಟ್, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು…